ಯಾದಗಿರಿ: ಲಾಕ್ ಡೌನ್ ಹಿನ್ನೆಲೆ ಕಷ್ಟದಲ್ಲಿರುವ ಜನರಿಗೆ ಜಿಲ್ಲಾ ಬಿಜೆಪಿ ಮುಖಂಡ ಸಾಯಿಬಣ್ಣ ಬೋರಬಂಡ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದರು.
ಗುರುಮಠಕಲ್ನಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದ ಬಿಜೆಪಿ ಮುಖಂಡ - BJP leader Saibhanna Borabanda distributed Food kit
ಯಾದಗರಿಯ ಗುರುಮಠಕಲ್ ಪಟ್ಟಣದಲ್ಲಿ ಜಿಲ್ಲಾ ಬಿಜೆಪಿ ಮುಖಂಡ ಸಾಯಿಬಣ್ಣ ಬೋರಬಂಡ ಜನರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದರು.
ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಬಿಜೆಪಿ ಮುಖಂಡ ಸಾಯಿಬಣ್ಣ ಬೋರಬಂಡ
ಗುರುಮಠಕಲ್ ಪಟ್ಟಣದ ನೂರಾರು ಮನೆಗಳಿಗೆ ದಿನಬಳಕೆ ವಸ್ತುಗಳಾದ ಅಕ್ಕಿ, ಹಿಟ್ಟು, ಅಡುಗೆ ಎಣ್ಣೆ ಸೇರಿದಂತೆ ದಿನಸಿ ವಸ್ತುಗಳ ಕಿಟ್ ವಿತರಣೆ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಶರಣ ಭೂಪಾಲರೆಡ್ಡಿ ಸೇರಿದಂತೆ ಕಾರ್ಯಕರ್ತರು ಸಾಥ್ ನೀಡಿದರು.