ಯಾದಗಿರಿ:ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿಶಾನ ರಾಥೋಡ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಕಾರು ಅಪಘಾತ: ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಾಣಾಪಾಯದಿಂದ ಪಾರು - undefined
ಕಲಬುರಗಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಾಣಾಪಾಯದಿಂದ ಪರಾಗಿರುವ ಘಟನೆ ನಡೆದಿದೆ.
ಕಾರು ಅಪಘಾತ
ಮದುವೆ ಸಮಾರಂಭದ ನಿಮಿತ್ತ ಯಾದಗಿರಿಯಿಂದ ಕಲಬುರಗಿಗೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಅತೀ ವೇಗವಾಗಿ ಬಂದ ಕಾರು ಅಧ್ಯಕ್ಷರ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಅವಘಡಕ್ಕೆ ಚಾಲಕನ ಅತಿ ವೇಗದ ಚಾಲನೆಯೇ ಕಾರಣ ಎನ್ನಲಾಗುತ್ತಿದೆ.