ಸುರಪುರ (ಯಾದಗಿರಿ): ಕೊರೊನಾ ಹರಡುವ ಭೀತಿಯಲ್ಲಿ ಲಾಕ್ಡೌನ್ ಆದೇಶ ಜಾರಿ ಮಾಡಲಾಗಿದೆ. ಇದರಿಂದ ಮನೆಯಿಂದ ಯಾರೂ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಜೀವನ ನಡೆಸಲು ತೊಂದರೆಯುಂಟಾಗಿದೆ. ಈ ಹಿನ್ನೆಲೆ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ಆಹಾರ ಧಾನ್ಯಗಳು ಮತ್ತು ತರಕಾರಿ ವಿತರಿಸಲಾಗುತ್ತಿದೆ.
ಮನೆಯಿಂದ ಹೊರಬರಲಾಗದವರ ಬಾಗಿಲಿಗೆ ಆಹಾರ ಧಾನ್ಯ ವಿತರಣೆ
ಕೊರೊನಾ ಭೀತಿಯಿಂದ ದೇಶದಾದ್ಯಂತ ಲಾಕ್ಡೌನ್ ನಿಯಮ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಜನ ಮನೆಯಿಂದ ಹೊರಬರಲಾಗದ ಸ್ಥಿತಿ ಇದೆ. ಈ ಹಿನ್ನೆಲೆ ಅಗತ್ಯವಿರುವವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಪೂರೈಕೆ ಮಾಡಲಾಗಿದೆ. ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ಆಹಾರ ಧಾನ್ಯಗಳು ಮತ್ತು ತರಕಾರಿ ವಿತರಿಸಲಾಗುತ್ತಿದೆ. ಮನೆಯಿಂದ ಹೊರಬರಲಾಗದ ಪರಿಸ್ಥಿತಿಯಲ್ಲಿರುವವರಿಗೆ ಉಚಿತವಾಗಿ ಅಗತ್ಯವಿರುವ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ. ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕೋಬ ದೊರೆ ನೇತೃತ್ವದಲ್ಲಿ ಆಹಾರ ಧಾನ್ಯ ವಿತರಿಸಲಾಗಿದೆ.
ಕೊರೊನಾ: ಮನೆಯಿಂದ ಹೊರಬರಲಾಗದವರ ಬಾಗಿಲಿಗೆ ಆಹಾರ ಧಾನ್ಯ ವಿತರಣೆ
ಮನೆಯಿಂದ ಹೊರಬರಲಾಗದ ಪರಿಸ್ಥಿತಿಯಲ್ಲಿರುವವರಿಗೆ ಉಚಿತವಾಗಿ ಅಗತ್ಯವಿರುವ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ. ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕೋಬ ದೊರೆ ನೇತೃತ್ವದಲ್ಲಿ ಆಹಾರ ಧಾನ್ಯ ವಿತರಿಸಲಾಗಿದೆ.