ಯಾದಗಿರಿ: ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳಿದ್ದ 27 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 669ಕ್ಕೆ ಏರಿಕೆಯಾಗಿದೆ.
ಯಾದಗಿರಿಗೆ 'ಮಹಾ' ಕಂಟಕ.. ಇಂದು 27 ಮಂದಿಗೆ ಕೊರೊನಾ ಪಾಸಿಟಿವ್ - yadagiri corona pandemic
ಇತ್ತೀಚೆಗೆ ಮಹಾರಾಷ್ಟ್ರದಿಂದ ಯಾದಗಿರಿಗೆ ಮರಳಿದ್ದ 27 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 669ಕ್ಕೆ ಏರಿಕೆಯಾಗಿದೆ.
Breaking News
ಇತ್ತೀಚೆಗೆ ಮಹಾರಾಷ್ಟ್ರದಿಂದ ಯಾದಗಿರಿಗೆ ಮರಳಿದ್ದ 27 ಜನರನ್ನು ತಪಾಸಣೆ ನಡೆಸಿ, ಸಾಂಸ್ಥಿತ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಇದರಲ್ಲಿ ಕೆಲವರು ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಹೋಂ ಕ್ವಾರಂಟೈನ್ನಲ್ಲಿದ್ದರು. ಇಂದು ಅವರ ಪರೀಕ್ಷಾ ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ.
ಸದ್ಯ 27 ಜನರನ್ನ ಜಿಲ್ಲೆಯ ಕೋವಿಡ್-19 ವಾರ್ಡ್ಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.