ಯಾದಗಿರಿ:ಜಿಲ್ಲೆಯಲ್ಲಿಂದು 44 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7,792ಕ್ಕೆ ಏರಿಕೆಯಾಗಿದೆ.
ಯಾದಗಿರಿಯಲ್ಲಿಂದು 44 ಜನರಿಗೆ ಕೊರೊನಾ...103 ಮಂದಿ ಗುಣಮುಖ - Yadagiri Corona death
ಯಾದಗಿರಿ ಜಿಲ್ಲೆಯಲ್ಲಿಂದು 44 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 103 ಜನರು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಯಾದಗಿರಿಯಲ್ಲಿಂದು 44 ಜನರಿಗೆ ಕೊರೊನಾ...103 ಮಂದಿ ಗುಣಮುಖ
ಇಂದು 103 ಜನರು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 6,646 ಮಂದಿ ಗುಣಮುಖರಾಗಿದ್ದಾರೆ. 49 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸದ್ಯ 1,097 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.