ಕರ್ನಾಟಕ

karnataka

ETV Bharat / state

ಯಾದಗಿರಿ:133 ಹೊಸ ಕೊರೊನಾ ಪ್ರಕರಣ, 44 ಜನ ಸಂಪೂರ್ಣ ಗುಣಮುಖ - ಯಾದಗಿರಿಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ

ಯಾದಗಿರಿ ಜಿಲ್ಲೆಯಲ್ಲಿ ಶನಿವಾರ 133 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಹಾಗೂ 44 ಜನ ಸಂಪೂರ್ಣ ಗುಣಮುಖರಾಗಿ ತೆರಳಿದ್ದಾರೆ.

corona updates from yadgir
44 ಜನ ಸಂಪೂರ್ಣ ಗುಣಮುಖ

By

Published : Sep 26, 2020, 11:13 PM IST

ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 133 ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 8,128 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 44 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದುವ ಮೂಲಕ ಇಲ್ಲಿಯವರೆಗೆ 7,189 ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 49 ಜನ ಮೃತಪಟ್ಟಿದ್ದಾರೆ.

ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 890 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details