ಯಾದಗಿರಿ: ಗ್ರಾಮ ಪಂಚಾಯತ್ ಎರಡನೇ ಹಂತದ ಮತದಾನ ಹಿನ್ನೆಲೆ ಮತಗಟ್ಟೆ ಬಳಿ ಅನವಶ್ಯಕವಾಗಿ ನಿಂತಿರುವ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಬೀಸಿರುವ ಘಟನೆ ನಡೆದಿದೆ.
ತಾಲೂಕಿನ ಯಡ್ಡಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಬಳಿ ಈ ಘಟನೆ ನಡೆದಿದ್ದು, ನಿಷೇಧಾಜ್ಞೆ ಉಲ್ಲಂಘಿಸಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಗುಂಪನ್ನು ಚದುರಿಸಿದ್ದಾರೆ.