ಕರ್ನಾಟಕ

karnataka

ETV Bharat / state

ಸಂಸದರ ಕಚೇರಿ ಉದ್ಘಾಟನೆ ಮಾಡಿದ ರಾಜಾ ಅಮರೇಶ್ವರ ನಾಯಕ - ರಾಜಾ ಅಮರೇಶ್ವರ ನಾಯಕ

ಜಿಲ್ಲಾಡಳಿತ ಭವನದಲ್ಲಿ ಗುರುವಾರ ನೂತನ ಲೋಕಸಭಾ ಸದಸ್ಯರ ಕಚೇರಿ ಉದ್ಘಾಟನೆ ಕಾರ್ಯವನ್ನು ಸಂಸದ ರಾಜಾ ಅಮರೇಶ್ವರ ನಾಯಕ ನೆರವೇರಿಸಿದರು.

ಸಂಸದರ ಕಛೇರಿ ಉದ್ಘಾಟನೆ ಮಾಡಿದ: ರಾಜಾ ಅಮರೇಶ್ವರ ನಾಯಕ

By

Published : Nov 15, 2019, 1:11 PM IST

ಯಾದಗಿರಿ: ಜಿಲ್ಲಾಡಳಿತ ಭವನದಲ್ಲಿ ಗುರುವಾರ ನೂತನ ಲೋಕಸಭಾ ಸದಸ್ಯರ ಕಚೇರಿಯನ್ನು ಸಂಸದ ರಾಜಾ ಅಮರೇಶ್ವರ ನಾಯಕಉದ್ಘಾಟಿಸಿದರು.

ಸಂಸದರ ಕಛೇರಿ ಉದ್ಘಾಟಿಸಿದ ರಾಜಾ ಅಮರೇಶ್ವರ ನಾಯಕ

ರಾಯಚೂರು ಲೋಕಸಭಾ ವ್ಯಾಪ್ತಿಗೆ ಬರುವ ಯಾದಗಿರಿ, ಶಹಪುರ, ಸುರಪುರ ಕ್ಷೇತ್ರದ ಜನರು ಸಂಸದರ ಕಚೇರಿಗೆ ಆಗಮಿಸುವ ಮೂಲಕ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳುವ ಉದ್ದೇಶದಿಂದ ಈ ಕಚೇರಿ ಉದ್ಘಾಟನೆ ಮಾಡಲಾಗಿದೆ ಎಂದು ಅಮರೇಶ್ವರ ನಾಯಕ ಪ್ರತಿಕ್ರಿಯೆ ನೀಡಿದ್ದಾರೆ.

ಉದ್ಘಾಟನೆಗೂ ಮುನ್ನ ಆನೆಕಾಲು ರೋಗ ನಿಯಂತ್ರಣಕ್ಕಾಗಿ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದರು,ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ABOUT THE AUTHOR

...view details