ಕರ್ನಾಟಕ

karnataka

ETV Bharat / state

ಯಾದಗಿರಿಯಲ್ಲಿ 2000 ಗಡಿ ದಾಟಿದ ಸೋಂಕಿತರ ಸಂಖ್ಯೆ - Yadagiri corona latest news

ಒಂದೇ ದಿನದಲ್ಲಿ ಜಿಲ್ಲೆಯ 67 ಜನರ ದೇಹದಲ್ಲಿ ಮಹಾಮಾರಿ ವೈರಸ್ ವಕ್ಕರಿಸಿಕೊಂಡಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,119 ಕ್ಕೆ ಏರಿಕೆಯಾಗಿದೆ.

ಯಾದಗಿರಿಯಲ್ಲಿ 2000 ಗಡಿ ದಾಟಿದ ಸೋಂಕಿತರ ಸಂಖ್ಯೆ
ಯಾದಗಿರಿಯಲ್ಲಿ 2000 ಗಡಿ ದಾಟಿದ ಸೋಂಕಿತರ ಸಂಖ್ಯೆ

By

Published : Jul 29, 2020, 2:42 AM IST

ಯಾದಗಿರಿ: ಜಿಲ್ಲೆಯಲ್ಲಿ 67 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2100 ಗಡಿ ದಾಟಿದೆ.

ಯಾದಗಿರಿಯಲ್ಲಿ ದಿನ ಕಳೆದಂತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದೇ ದಿನದಲ್ಲಿ ಜಿಲ್ಲೆಯ 67 ಜನರ ದೇಹದಲ್ಲಿ ಮಹಾಮಾರಿ ವೈರಸ್ ವಕ್ಕರಿಸಿಕೊಂಡಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,119 ಕ್ಕೆ ಏರಿಕೆಯಾಗಿದೆ.

ಸೋಂಕಿತರನ್ನ ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಕೊರೊನಾ ವೈರಸ್​ನಿಂದ 12 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ 1591 ಜನ ಬಿಡುಗಡೆಯಾಗಿದ್ದು, 526 ಪ್ರಕರಣಗಳು ಸಕ್ರಿಯವಾಗಿವೆ. ಇಬ್ಬರು ಸಾವಿಗೀಡಾಗಿದ್ದಾರೆ.

ABOUT THE AUTHOR

...view details