ಕರ್ನಾಟಕ

karnataka

ETV Bharat / state

ಯಾದಗಿರಿ: ಇಂದು ಒಬ್ಬರಿಗೆ ಕೊರೊನಾ ಸೋಂಕು ದೃಢ.. 930 ಪ್ರಕರಣಗಳ ಪೈಕಿ 821 ಜನ ಗುಣಮುಖ

ಯಾದಗಿರಿ ಜಿಲ್ಲೆಯಲ್ಲಿಂದು ಮತ್ತೆ 39 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಖಚಿತಪಟ್ಟ ಒಟ್ಟು 930 ಪ್ರಕರಣಗಳ ಪೈಕಿ 821 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Yadagiri
ಯಾದಗಿರಿ

By

Published : Jun 29, 2020, 12:02 AM IST

ಯಾದಗಿರಿ:ಜಿಲ್ಲೆಯಲ್ಲಿಂದು ಮತ್ತೆ 39 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಖಚಿತಪಟ್ಟ ಒಟ್ಟು 930 ಪ್ರಕರಣಗಳ ಪೈಕಿ 821 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಅಲ್ಲಿಪೂರ ದೊಡ್ಡ ತಾಂಡಾದ 39 ವರ್ಷದ ಪುರುಷ (ಪಿ-12310) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸೋಂಕಿತ ವ್ಯಕ್ತಿಯು ಅಂತರ್​ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮಹಾರಾಷ್ಟ್ರದ ಮುಂಬೈಯಿಂದ ಯಾದಗಿರಿ ಜಿಲ್ಲೆಗೆ ಹಿಂದಿರುಗಿದ್ದಾರೆ.

ಇನ್ನು ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.

ABOUT THE AUTHOR

...view details