ಸುರಪುರ :ಲಾಕ್‌ಡೌನ್ ಘೋಷಣೆ ನಡುವೆಯೂ ಅನಾವಶ್ಯಕವಾಗಿ ತಿರುಗಾಡುತ್ತಿದ್ದ ಸವಾರರ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಅನಗತ್ಯ ತಿರುಗಾಡುತ್ತಿದ್ದ ಸವಾರರ ಬೈಕ್ ವಶಕ್ಕೆ ಪಡೆದ ಪೊಲೀಸರು.. - Corona virus lock-down
ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ ಬೈಕ್ ಸವಾರರನ್ನು ಠಾಣೆಗೆ ಕರೆದೊಯ್ದು ಪೊಲೀಸರು ಬುದ್ಧಿ ಹೇಳಿದರು. ನಂತರ ದಂಡ ಹಾಕಿ ಬಿಡುಗಡೆ ಮಾಡಲಾಗಿದೆ.
ಸವಾರರ ಬೈಕ್ ವಶಕ್ಕೆ ಪಡೆದ ಪೊಲೀಸರು
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಅವರ ನೇತೃತ್ವದಲ್ಲಿ ಬೈಕ್‌ಗಳನ್ನು ವಶಕ್ಕೆ ಪಡೆದ ಪೊಲೀಸರು, ಸವಾರರಿಗೆ ದಂಡ ವಿಧಿಸಿದರು.