ಕರ್ನಾಟಕ

karnataka

ETV Bharat / state

ಯಾದಗಿರಿಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್ - ಯಾದಗಿರಿಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್

ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಜಿಲ್ಲೆಯ 50 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತಗೊಳಿಸುವ ಮೂಲಕ ವೈದ್ಯರು ಬಂದ್‌ಗೆ ಸಹಕಾರ ನೀಡಿದ್ದಾರೆ.

ಯಾದಗಿರಿಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್

By

Published : Nov 8, 2019, 7:01 PM IST

ಯಾದಗಿರಿ:ಬೆಳಿಗ್ಗೆ 6 ಗಂಟೆಯಿಂದಲೇ ಜಿಲ್ಲೆಯ 50 ಕ್ಕೂ ಹೆಚ್ಚು ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತಗೊಳಿಸುವ ಮೂಲಕ ಜಿಲ್ಲೆಯ ಖಾಸಗಿ ಆಸ್ಪತ್ರೆಯ ವೈದ್ಯರು ಬಂದ್ ಗೆ ಬೆಂಬಲ ನೀಡಿದ್ದಾರೆ.

ಯಾದಗಿರಿಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್

ಒಪಿಡಿ ಸೇವೆ ಸ್ಥಗಿತಗೊಳಿಸಿದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ವೈದ್ಯರು ತುರ್ತು ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಆದ್ರೆ ಮುಷ್ಕರದ ಬಗ್ಗೆ ಮಾಹಿತಿ ಇಲ್ಲದ ಜಿಲ್ಲೆಯ ರೋಗಿಗಳು ಮಾತ್ರ ಪರದಾಡುವಂತಾಯಿತು.

ಮುಂದಿನ 24 ಗಂಟೆಯವರೆಗೆ ನಡೆಯುವ ಈ ವೈದ್ಯರ ಮುಷ್ಕರದಿಂದಾಗಿ ರೋಗಿಗಳ ಚಿಕಿತ್ಸೆಯಲ್ಲಿ ಯಾವುದೇ ವ್ಯತ್ಯಯ ಆಗಬಾರದೆಂದು ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಳಿಗ್ಗೆಯಿಂದಲೇ ವೈದ್ಯರುಗಳು ಕರ್ತವ್ಯ ನಿರ್ವಹಿಸಿದ್ದಾರೆ.

ABOUT THE AUTHOR

...view details