ಯಾದಗಿರಿ: ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ನಗರದಲ್ಲಿಂದು ಪಶು ವೈದ್ಯರ ಸಂಘದಿಂದ ಮೌನ ಪ್ರತಿಭಟನೆ ನಡೆಸಲಾಯಿತು.
ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಪಶು ವೈದ್ಯರ ಮೌನ ಪ್ರತಿಭಟನೆ - ಯಾದಗಿರಿಯಲ್ಲಿ ಪಶು ವೈದ್ಯರ ಮೌನ ಪ್ರತಿಭಟನೆ
ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ನಗರದಲ್ಲಿಂದು ಪಶು ವೈದ್ಯರ ಸಂಘದಿಂದ ಮೌನ ಪ್ರತಿಭಟನೆ ನಡೆಸಲಾಯಿತು.
![ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಪಶು ವೈದ್ಯರ ಮೌನ ಪ್ರತಿಭಟನೆ ಪಶು ವೈದ್ಯರ ಮೌನ ಪ್ರತಿಭಟನೆ, Protest in Yadagiri news](https://etvbharatimages.akamaized.net/etvbharat/prod-images/768-512-5268656-thumbnail-3x2-rape.jpg)
ಪಶು ವೈದ್ಯರ ಮೌನ ಪ್ರತಿಭಟನೆ
ಪಶು ವೈದ್ಯರ ಮೌನ ಪ್ರತಿಭಟನೆ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಶುವೈದ್ಯರು, ವೈದ್ಯೆ ಹತ್ಯೆಗೈದ ಆರೋಪಿಗಳಿಗೆ ತಕ್ಷಣವೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಮಹಿಳೆಯರ ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಕೊಲೆ ಪ್ರಕರಣಗಳಿಗೆ ಕಡಿವಾಣ ಹಾಕಲು, ಘೋರ ಶಿಕ್ಷೆ ವಿಧಿಸುವ ಕಟ್ಟು ನಿಟ್ಟಿನ ಕಾನೂನು ಜಾರಿಗೆ ತರುಬೇಕೆಂದು ಪ್ರತಿಭಟನಾನಿರತ ವೈದ್ಯರು ಒತ್ತಾಯಿಸಿದರು.