ಕರ್ನಾಟಕ

karnataka

ETV Bharat / state

ಸಿಎಎ ವಿರೋಧಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ.. - Protest againt CAA NRC in Kalaburgi

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡುವ ಮೂಲಕ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Protest againt CAA NRC in Kalaburgi,  ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

By

Published : Jan 20, 2020, 7:38 PM IST

ಯಾದಗಿರಿ: ಸಿಎಎ,ಎನ್​ಆರ್​ಸಿ ವಿರೋಧಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ..

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡುವ ಮೂಲಕ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆಗಳು ಸಂವಿಧಾನ ವಿರೋಧಿಯಾಗಿವೆ. ಕೇಂದ್ರ ಸರ್ಕಾರ ಕೂಡಲೇ ಈ ಕಾಯ್ದೆ ಹಿಂಪಡೆಯುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಈ ಕಾಯ್ದೆಗಳನ್ನ ವಾಪಸ್‌ ಪಡೆಯದೇ ಹೋದ್ರೇ ಮುಂದಿನ ದಿನಗಳಲ್ಲಿಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

For All Latest Updates

ABOUT THE AUTHOR

...view details