ಯಾದಗಿರಿ:ದೇಶದಾದ್ಯಂತ ಲಾಕ್ಡೌನ್ ಘೋಷಣೆಯಾಗಿದ್ದರೂ ಜಿಲ್ಲೆಯ ಸುರಪುರ ಜನತೆ ಮಾತ್ರ ಬೈಕ್ನಲ್ಲಿ ಬಿಂದಾಸ್ ಆಗಿ ಓಡಾಡುತ್ತಿದ್ದಾರೆ.
ಲಾಕ್ಡೌನ್ಗೆ ಕ್ಯಾರೇ ಎನ್ನದ ಸುರಪುರ ಜನತೆ! - surapura people dont care for lockdown
ದೇಶದಾದ್ಯಂತ ಲಾಕ್ಡೌನ್ ಘೋಷಣೆಯಾಗಿದ್ದರೂ ಯಾದಗಿರಿ ಜಿಲ್ಲೆಯ ಸುರಪುರ ಜನತೆ ಮಾತ್ರ ಬೈಕ್ನಲ್ಲಿ ಬಿಂದಾಸ್ ಆಗಿ ಓಡಾಡುತ್ತಿದ್ದಾರೆ.
ಲಾಕ್ಡೌನ್ಗೆ ಕ್ಯಾರೇ ಎನ್ನದ ಸುರಪುರ ಜನತೆ..!
ಈಗಾಗಲೇ ವಿದೇಶದಿಂದ ಬಂದ 22 ಜನರನ್ನು ಹೋಂ ಕ್ವಾರಂಟೈನ್ನಲ್ಲಿ ಇಡಲಾಗಿದ್ದು, ದೆಹಲಿ ನಿಜಾಮುದ್ದೀನ್ ಸಭೆಯಲ್ಲಿ ಇಬ್ಬರು ಭಾಗವಹಿಸಿ ಬಂದಿದ್ದಾರೆ. ಇನ್ನು 13 ಸಾವಿರಕ್ಕೂ ಹೆಚ್ಚು ಜನ ಹೊರ ರಾಜ್ಯಗಳಿಗೆ ಗುಳೆ ಹೋಗಿ ಬಂದಿದ್ದು, ಅವರ ತಪಾಸಣೆ ನಡೆಯುತ್ತಿದೆ.
ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಸುಮ್ಮನೆ ಹೊರಗಡೆ ಓಡಾಡುವವರ ಬಗ್ಗೆ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ.