ಸುರಪುರ :ತಹಶೀಲ್ದಾರ್ ನಿಂಗಣ್ಣ ಬಿರಾದಾರ್ ಮಿಂಚಿನ ದಾಳಿ ನಡೆಸಿ ಅಕ್ರಮವಾಗಿ ಶೇಖರಿಸಿಟ್ಟ ಅಪಾರ ಪ್ರಮಾಣದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಸುರಪುರದಲ್ಲಿ ಅಕ್ರಮ ಅಕ್ಕಿ ವಶಕ್ಕೆ ಪಡೆದ ತಹಶೀಲ್ದಾರ್ - surapur latest news
ಸುರಪುರ ತಾಲೂಕಿನ ದೇವಿಕೇರಾ ಗ್ರಾಮದ ಸಮೀಪದ ಹೊಲ ಒಂದರ ಗೋದಾಮಿನಲ್ಲಿ ಸಂಗ್ರಹಿಸಲಾದ ಅಪಾರ ಪ್ರಮಾಣದ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
ಸುರಪುರ ತಹಸೀಲ್ದಾರ್
ತಾಲೂಕಿನ ದೇವಿಕೇರಾ ಗ್ರಾಮದ ಸಮೀಪದ ಹೊಲ ಒಂದರ ಗೋದಾಮಿನಲ್ಲಿ ಸಂಗ್ರಹಿಸಲಾದ ಅಪಾರ ಪ್ರಮಾಣದ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಪಿಎಸ್ಐ ಚಂದ್ರಶೇಖರ ನಾರಾಯಣಪುರ, ಸಿಡಿಪಿಒ ಲಾಲ್‌ಸಾಬ್ ಇತರ ಅಧಿಕಾರಿಗಳಿದ್ದಾರೆ.