ಗುರುಮಠಕಲ್ :ತಾಲೂಕಿನ ಕಂದಕೂರ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ನಡೆದಿದೆ.
ಗುರುಮಠಕಲ್ : ಗೋಡೆ ಕುಸಿದು ಬಿದ್ದು ವೃದ್ಧೆ ಸಾವು - Women Death in yadgir
ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಯಾದಗಿರಿಯ ಕಂದಕೂರ ಗ್ರಾಮದಲ್ಲಿ ನಡೆದಿದೆ.
ಸಾವಿತ್ರಮ್ಮ (62) ಮೃತ ಮಹಿಳೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
Last Updated : Jul 22, 2020, 9:59 AM IST