ಯಾದಗಿರಿ: ಜಿಲ್ಲೆಯಲ್ಲಿ ಇಂದು ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 90 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 7903 ಮಂದಿ ಗುಣಮುಖರಾಗಿದ್ದಾರೆ.
ಯಾದಗಿರಿ: ಕೋವಿಡ್ನಿಂದ 90 ಜನರು ಗುಣಮುಖ: 46 ಕೋವಿಡ್ ಪ್ರಕರಣಗಳು ಪತ್ತೆ - 90 people cured from corona
ಯಾದಗಿರಿ ಜಿಲ್ಲೆಯಲ್ಲಿ ಇಂದು 90 ಜನರು ಕೋವಿಡ್ನಿಂದ ಸಂಪೂರ್ಣ ಗುಣಮುಖರಾಗಿದ್ದು, ಹೊಸದಾಗಿ 46 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಯಾದಗಿರಿ
ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 54 ಜನರು ಮೃತಪಟ್ಟಿದ್ದಾರೆ. ಇಂದು ಹೊಸದಾಗಿ 46 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 9027ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1070 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.