ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 145 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8734 ಕ್ಕೆ ತಲುಪಿದೆ.
ಯಾದಗಿರಿ ಜಿಲ್ಲೆಯಲ್ಲಿಂದು 145 ಜನರಿಗೆ ಕೊರೊನಾ, ಸೋಂಕಿತರ ಸಂಖ್ಯೆ 8734ಕ್ಕೆ ಏರಿಕೆ - corona news yadagiri
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 46 ಜನ ಡಿಸ್ಚಾರ್ಜ್ ಆಗುವ ಮೂಲಕ ಇಲ್ಲಿಯವರೆಗೆ 8734 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿನಿಂದ ಇದುವರೆಗೆ ಜಿಲ್ಲೆಯಲ್ಲಿ 53 ಜನ ಮೃತಪಟ್ಟಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿಂದು 145 ಜನರಿಗೆ ಕೊರೊನಾ, ಸೋಂಕಿತರ ಸಂಖ್ಯೆ 8734ಕ್ಕೆ ಏರಿಕೆ
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 46 ಜನ ಡಿಸ್ಚಾರ್ಜ್ ಆಗುವ ಮೂಲಕ ಇಲ್ಲಿಯವರೆಗೆ 8734 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿನಿಂದ ಇದುವರೆಗೆ ಜಿಲ್ಲೆಯಲ್ಲಿ 53 ಜನ ಮೃತಪಟ್ಟಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 947 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.