ಯಾದಗಿರಿ: ಜಿಲ್ಲೆಯಲ್ಲಿ ಹೊಸದಾಗಿ 82 ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 8254 ಕ್ಕೆ ಏರಿಕೆಯಾಗಿದೆ.
ಕೊರೊನಾ: ಯಾದಗಿರಿ ಜಿಲ್ಲೆಯ ಇಂದಿನ ವರದಿ - ಯಾದಗಿರಿ ಕೊರೊನಾ ಸುದ್ದಿ
ಯಾದಗಿರಿ ಜಿಲ್ಲೆಯ ಇಂದಿನ ಕೊರೊನಾ ವರದಿ...
ಕೊರೊನಾ: ಯಾದಗಿರಿ ಜಿಲ್ಲೆಯ ಇಂದಿನ ವರದಿ
ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಸೋಮವಾರ 137 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 7414 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿಗೆ ಇಂದು ಮತ್ತೊಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 51 ಜನ ಮೃತಪಟ್ಟಿರುತ್ತಾರೆ.
ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 789 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.