ಯಾದಗಿರಿ: ನಗರದ ಹೊಸಳ್ಳಿ ಕ್ರಾಸ್ ಹೊರವಲಯದ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಜಿಲ್ಲಾ ಅಪರಾಧ ಪತ್ತೆ ದಳದ ಅಧಿಕಾರಿ ದೌಲತ್ ನೇತೃತ್ವದಲ್ಲಿ ಶ್ರೀನಿವಾಸ್ ಎನ್ನುವರ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಐವರು ಯುವತಿಯರನ್ನು ರಕ್ಷಿಸಿ, ಆರೋಪಿಗಳಾದ ಸಯ್ಯದ, ಶ್ರೀಮಂತ, ಗುಂಡಪ್ಪ, ಈರಣ್ಣ, ಹರೀನಾಥರೆಡ್ಡಿ ಎಂಬುವರನ್ನು ಬಂಧಿಸಿದ್ದಾರೆ.