ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಜತೆ ಅಭಿನಯಿಸುವ ಬಗ್ಗೆ ನಟಿ ಜೆನಿಲಿಯಾ ಏನಂದ್ರು? - ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಸಿನಿಮಾ
ಹತ್ತು ವರ್ಷಗಳ ಬಳಿಕ ಬಾಲಿವುಡ್ ನಟಿ ಜೆನಿಲಿಯಾ, ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಜೊತೆ ಅಭಿನಯಿಸುವ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಕಮ್ ಬ್ಯಾಕ್ ಮಾಡ್ತಿದ್ದಾರೆ. ನಾಯಕ ನಟ ಕಿರೀಟಿಗೆ ಜೋಡಿಯಾಗಿ ಕನ್ನಡದ ಬೆಡಗಿ ಶ್ರೀಲೀಲಾ ಅಭಿನಯಿಸಿದ್ದಾರೆ. ಈ ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲಿ ನಟಿಯರು ಸಂಭ್ರಮ ಹಂಚಿಕೊಂಡರು.
Last Updated : Feb 3, 2023, 8:18 PM IST