ಕರ್ನಾಟಕ

karnataka

ETV Bharat / videos

ಪಾರ್ಕಿಂಗ್ ಪ್ರದೇಶದಲ್ಲಿನ ವಾಹನಗಳಲ್ಲಿ ಬೆಂಕಿ.. 2 ಬಸ್​​, 1 ಕಾರು ಬೆಂಕಿಗಾಹುತಿ; ತಪ್ಪಿದ ಪ್ರಾಣಾಪಾಯ! - ಅಗ್ನಿ ಅವಘಡ

By

Published : Jan 22, 2021, 6:51 AM IST

ಮುಂಬೈ: ಮುಂಬೈನ ಬೊರಿವಿಲಿ ಲಿಂಕ್ ರೋಡ್​ನ ಪಾರ್ಕಿಂಗ್ ಪ್ರದೇಶದಲ್ಲಿದ್ದ ವಾಹನಗಳಲ್ಲಿ ನಿನ್ನೆ ರಾತ್ರಿ ತೀವ್ರ ಬೆಂಕಿ ಕಾಣಿಸಿಕೊಂಡಿದೆ. ಪಾರ್ಕಿಂಗ್ ಸ್ಥಳದಲ್ಲಿ ಎರಡು ಬಸ್​​ಗಳು ಮತ್ತು ಒಂದು ಕಾರು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್​​ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ABOUT THE AUTHOR

...view details