ನದಿಗೆ ಬಿದ್ದ ಬಸ್... 25 ಪ್ರಯಾಣಿಕರ ದುರ್ಮರಣ! - ಇಂಡೋನೇಷ್ಯಾದ ದಕ್ಷಿಣ ಸುಮಾತ್ರಾ
ಜಕಾರ್ತ್: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ವೊಂದು ನದಿಗೆ ಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿರುವ ಘಟನೆ ಇಂಡೋನೇಷ್ಯಾದ ದಕ್ಷಿಣ ಸುಮಾತ್ರಾದಲ್ಲಿ ನಡೆದಿದೆ. 14ಕ್ಕೂ ಹೆಚ್ಚು ಪ್ರಯಾಣಿಕರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ಏಕಾಏಕಿ ನದಿಗೆ ಉರುಳಿ ಬಿದ್ದಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
Last Updated : Dec 24, 2019, 5:45 PM IST