ರೈಲು ನಿಲ್ದಾಣದ ಬಳಿಯ ಅಂಡರ್‌ಪಾಸ್‌ನಲ್ಲಿ ಭಾರೀ ಬೆಂಕಿ ಅವಘಡ - ಗುಜರಾತ್
ಗುಜರಾತ್: ವಡೋದರಾ ರೈಲು ನಿಲ್ದಾಣದ ಬಳಿಯ ಅಂಡರ್‌ಪಾಸ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮುಂಜಾಗ್ರತಾ ಕ್ರಮವಾಗಿ ಕನಿಷ್ಠ ಏಳು ರೈಲುಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ಲಾಟ್‌ಫಾರ್ಮ್ ಸಂಖ್ಯೆ 1 ರ ಮೇಲ್ಚಾವಣಿಯ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ದುರಂತ ಸಂಭವಿಸಿದೆ.
Last Updated : Apr 29, 2021, 4:18 AM IST