ಇದು ಎಲ್ಲರಿಗೂ ಸಾಧ್ಯವಿಲ್ಲ.. ವಾರಣಾಸಿ ಸಾಧುಗೆ ಸಿದ್ಧಿಸಿದ ಜಲಯೋಗ..
ಯೋಗದ ಮಹತ್ವ ಅರಿತ ವಿಶ್ವಸಂಸ್ಥೆಯು ಪ್ರತೀ ವರ್ಷದ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಬೇಕೆಂದು ಘೋಷಿಸಿದೆ. ಇಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉತ್ತರಪ್ರದೇಶದ ವಾರಣಾಸಿಯಲ್ಲಿ ಸಾಧುವೊಬ್ಬರು ಜಲಯೋಗ ಪ್ರದರ್ಶಿಸಿ ಗಮನ ಸೆಳೆದರು.