ಕರ್ನಾಟಕ

karnataka

ETV Bharat / videos

ಡಿಕೆಶಿ ಬಂಧನಕ್ಕೆ ನೊಂದು ದೆಹಲಿಯ ಆರ್​ಎಂಎಲ್ ಆಸ್ಪತ್ರೆ ಮುಂದೆ ಅತ್ತು ಗೋಗರೆದ ಅಭಿಮಾನಿ - ಜಾರಿ ನಿರ್ದೇಶನಾಲಯ

By

Published : Sep 3, 2019, 10:26 PM IST

ಅಕ್ರಮ ಹಣ ವರ್ಗಾವಣೆ ಆರೋಪದಡಿ ಪ್ರಭಾವಿ ಕಾಂಗ್ರೆಸ್​ ನಾಯಕ ಡಿ ಕೆ ಶಿವಕುಮಾರ್​ರನ್ನ ಜಾರಿ ನಿರ್ದೇಶನಾಲಯವು ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ದೆಹಲಿಯ ಆರ್​ಎಂಎಲ್​ ಆಸ್ಪತ್ರೆಯ ಮುಂಭಾಗದಲ್ಲಿ ಡಿಕೆಶಿ ಬಂಧನದಿಂದ ನೊಂದ ಬೆಂಬಲಿಗನೊಬ್ಬ ಬಿಕ್ಕಿ ಬಿಕ್ಕಿ ಅತ್ತು ಗೋಗರೆದಿದ್ದಾನೆ.

ABOUT THE AUTHOR

...view details