ಮಿಂಚಿನ ಹೊಡೆತಕ್ಕೆ ಸಿಲುಕಿ ಧಗಧಗನೆ ಹೊತ್ತಿ ಉರಿದ ಮರ:ವಿಡಿಯೋ - fire at tree
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ವಾಥರ್ ಗ್ರಾಮದಲ್ಲಿ ಮಿಂಚಿನ ಹೊಡೆತಕ್ಕೆ ಹಳೆಯ ದೊಡ್ಡ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗ್ನಿ ನಂದಿಸಿದ್ದಾರೆ. ಭಾನುವಾರ ರಾತ್ರಿ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆಯಾಗಿದೆ.