ಪಶ್ಚಿಮ ಬಂಗಾಳ; ಚುನಾವಣಾ ಕಾರ್ಯ ನಿರತ ಬಸ್ಗೆ ಬೆಂಕಿ.. ವಿಡಿಯೋ - ಪುರುಲಿಯಾ ಸುದ್ದಿ
ಪುರುಲಿಯಾ (ಪಶ್ಚಿಮ ಬಂಗಾಳ): ವಾಹನವೊಂದಕ್ಕೆ ನಿಗೂಢವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ನಡೆದಿದೆ. ಚುನಾವಣಾ ಸಿಬ್ಬಂದಿಗೆ ಆಹಾರ ನೀಡಿ ಹಿಂದಿರುಗುತ್ತಿದ್ದ ಬಸ್ಗೆ ಬೆಂಕಿ ತಗುಲಿದೆ. ಬಸ್ಗೆ ಯಾರಾದ್ರೂ ಬೆಂಕಿ ಹಚ್ಚಿದ್ದಾರಾ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದು, ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.