ಎಎಪಿ ನಾಯಕರು ಸಿಎಎ ಹೆಸರಿನಲ್ಲಿ ಜನರನ್ನು ಪ್ರಚೋದಿಸುತ್ತಿದ್ದಾರೆ: ದೆಹಲಿ ಬಿಜೆಪಿ ಅಧ್ಯಕ್ಷ - AAP responsible for violent episodes
ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಈ ಬಾರಿ 50 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಜಯಗಳಿಸಲಿದೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಎಪಿ ನಾಯಕರು ಸಿಎಎ ಮತ್ತು ಎನ್ಆರ್ಸಿ ಹೆಸರಿನಲ್ಲಿ ಜನರನ್ನು ಪ್ರಚೋದಿಸುತ್ತಿದ್ದಾರೆ. ಬಿಜೆಪಿ ಶಾಂತಿ ಕಾಪಾಡಲು ಪ್ರಯತ್ನಿಸುತ್ತಿದೆ ಎಂದು ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.