ನೋಡಿ: ಮಥುರಾದ ಕೃಷ್ಣಜನ್ಮಸ್ಥಾನ ದೇಗುಲದಲ್ಲಿ ವಿಶೇಷ ಆರತಿ - ಕೃಷ್ಣಾಷ್ಟಮಿ
ಮಥುರಾ: ರಕ್ಷಾ ಬಂಧನ ಆಚರಣೆಯ ನಂತರ ಬರುವ ಪ್ರಮುಖ ಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿ ಅಥವಾ ಕೃಷ್ಣಾಷ್ಟಮಿ. ಇಂದು ಕೃಷ್ಣ ಜನ್ಮಾಷ್ಟಮಿಯನ್ನು ಜಗತ್ತಿನಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಭಗವಂತನ ಜನ್ಮ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಮಥುರಾದ ಕೃಷ್ಣ ಜನ್ಮಸ್ಥಾನ ದೇವಸ್ಥಾನವನ್ನು ಹೂವುಗಳಿಂದ ಆಕರ್ಷಕವಾಗಿ ಸಿಂಗರಿಸಲಾಗಿದೆ. ಇಂದು ಮುಂಜಾನೆ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಆರತಿ ಕಾರ್ಯಕ್ರಮ ನೇರವೇರಿಸಲಾಯಿತು. ಇದರ ವಿಡಿಯೋ ಇಲ್ಲಿದೆ ನೋಡಿ.