ಕರ್ನಾಟಕ

karnataka

ETV Bharat / videos

ಮಾಜಿ ಕ್ರಿಕೆಟರ್​, ಬಿಜೆಪಿ ಅಭ್ಯರ್ಥಿ ಅಶೋಕ್​ ದಿಂಡಾ ಮೇಲೆ ಹಲ್ಲೆ - ಬಿಜೆಪಿ ಅಭ್ಯರ್ಥಿ ದಿಂಡಾ

By

Published : Mar 30, 2021, 6:33 PM IST

ಮೊಯ್ನಾ(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ರಂಗೇರಿದ್ದು, ವಿವಿಧ ಪಕ್ಷದ ಅಭ್ಯರ್ಥಿಗಳ ಮೇಲಿನ ಹಲ್ಲೆ ಪ್ರಕರಣಗಳು ಮುಂದುವರೆದಿವೆ. ಇದೀಗ ಮೊಯ್ನಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಕ್ರಿಕೆಟರ್ ಅಶೋಕ್​ ದಿಂಡಾ ಮೇಲೆ ಕೆಲವರು ಹಲ್ಲೆ ನಡೆಸಿದ್ದಾಗಿ ತಿಳಿದು ಬಂದಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿ, ಕಾರು ಜಖಂಗೊಳಿಸಿದ್ದಾಗಿ ವರದಿಯಾಗಿದೆ.

ABOUT THE AUTHOR

...view details