ಕರ್ನಾಟಕ

karnataka

ETV Bharat / videos

ಹಗ್ಗ ಕಟ್ಟಿ ಎಟಿಎಂ ಮಷಿನ್ ಎಳೆದೊಯ್ದ ಖದೀಮರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ATM MACHINE WAS ROBBED IN ADILABAD news

By

Published : Feb 5, 2021, 4:20 PM IST

ತೆಲಂಗಾಣದ ಅದಿಲಾಬಾದ್ ಜಿಲ್ಲೆಯಲ್ಲಿ ಇಂದು ಮುಂಜಾನೆ 3 ಗಂಟೆಗೆ ಎಸ್‌ಬಿಐ ಎಟಿಎಂ ಯಂತ್ರವನ್ನು ಕದ್ದೊಯ್ಯಲಾಗಿದೆ. ಎಟಿಎಂ ಯಂತ್ರವನ್ನು ಹಗ್ಗದಿಂದ ಕಟ್ಟಿ ಎಳೆದೊಯ್ದಿದ್ದಾರೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ಚಿನ್ನದ ಅಂಗಡಿಯಲ್ಲಿ ದರೋಡೆಗೆ ಯತ್ನಿಸಿದವರೇ ಎಟಿಎಂ ಯಂತ್ರ ಕೂಡ ಕದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ABOUT THE AUTHOR

...view details