ಕರ್ನಾಟಕ

karnataka

ETV Bharat / videos

ಅಯೋಧ್ಯೆ ಐತಿಹಾಸಿಕ ತೀರ್ಪು: ಸಂಸದ ಗೌತಮ್‌ ಗಂಭೀರ್​ ಮೆಚ್ಚುಗೆ - ಬಿಜೆಪಿ ಸಂಸದ ಗೌತಮ್​ ಗಂಭೀರ್​

By

Published : Nov 9, 2019, 6:16 PM IST

ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಎಲ್ಲರೂ ಸ್ವಾಗತಿಸಿ ದೇಶವನ್ನು ಮುನ್ನಡೆಸಿಕೊಂಡು ಹೋಗುವ ಕೆಲಸ ಮಾಡಬೇಕು. ಮನಸ್ಸು ಮಾಡಿದರೆ ಈ ಹಿಂದಿನ ಪಕ್ಷಗಳೇ ಈ ಕೆಲಸ ಮಾಡಬಹುದಿತ್ತು. ಆದರೆ ಇದೀಗ ಬಜೆಪಿ ಸರ್ಕಾರದ ವೇಳೆ ಇಂತಹ ತೀರ್ಪು ಹೊರಬಿದ್ದಿದೆ ಎಂದು ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್ ಗಂಭೀರ್ ಹೇಳಿದ್ರು. ಈಗಾಗಲೇ ತ್ರಿವಳಿ ತಲಾಕ್​, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸುವಂಥ ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದು ಮೆಚ್ಚುವಂಥದ್ದು ಎಂದು ಅವರು ಅಭಿಪ್ರಾಯಪಟ್ಟರು.

ABOUT THE AUTHOR

...view details