ಕರ್ನಾಟಕ

karnataka

ETV Bharat / videos

ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್‌: ವಿಡಿಯೋ - ಪೌರತ್ವ ತಿದ್ದುಪಡಿ ಕಾಯ್ದೆ

By

Published : Dec 20, 2019, 5:16 PM IST

ಬಹ್ರೇಚ್​​(ಉತ್ತರಪ್ರದೇಶ): ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್​ ನಡೆಸಿರುವ ಘಟನೆ ಉತ್ತರಪ್ರದೇಶದ ಬಹ್ರೇಚ್​​ನಲ್ಲಿ ನಡೆದಿದೆ. ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಈ ರೀತಿಯಾಗಿ ನಡೆದುಕೊಂಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ABOUT THE AUTHOR

...view details