ಕರ್ನಾಟಕ

karnataka

ಮಧ್ಯಪ್ರದೇಶದಲ್ಲಿ ಶಾಲಾ-ಕಾಲೇಜುಗಳು ಪುನಾರಂಭ.. ಸುರಕ್ಷತೆಯೊಂದಿಗೆ ವಿದ್ಯಾರ್ಥಿಗಳಿಗೆ ಪಾಠ

By

Published : Sep 21, 2020, 5:42 PM IST

ಭೋಪಾಲ್​​: ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ದೇಶದಲ್ಲಿ ಶಾಲಾ-ಕಾಲೇಜುಗಳನ್ನು ಪುನಾರಂಭಿಸಲು​ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದೀಗ ಮಧ್ಯಪ್ರದೇಶದಲ್ಲಿ ಇಂದಿನಿಂದ 9-12ನೇ ತರಗತಿ ತರಗತಿಗಳು ಆರಂಭವಾಗಿವೆ. ಹೀಗಾಗಿ ವಿದ್ಯಾರ್ಥಿಗಳು ಶಾಲೆಯತ್ತ ಮುಖಮಾಡಿದ್ದು, ಶಿಕ್ಷಕರಿಂದ ಗೈಡ್​ಲೈನ್ಸ್​ ಪಡೆದುಕೊಳ್ಳುತ್ತಿದ್ದಾರೆ. ಇದೇ ವಿಚಾರವಾಗಿ ಮಾತನಾಡಿರುವ ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎಲ್ಲ ರೀತಿಯ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details