ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಮೇಲೆ ಚಪ್ಪಲಿ ಎಸೆತ... ವಿಡಿಯೋ - ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಸುದ್ದಿ
ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆರ್ಜೆಡಿ, ಜೆಡಿಯು ಹಾಗೂ ಬಿಜೆಪಿ ಪಕ್ಷ ತಮ್ಮ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿವೆ. ಇದರ ಮಧ್ಯೆ ಔರಂಗಾಬಾದ್ನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸುತ್ತಿದ್ದ ವೇಳೆ ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಮೇಲೆ ಚಪ್ಪಲಿ ಎಸೆದಿರುವ ಘಟನೆ ನಡೆದಿದೆ.