ಅಲ್ಪಸಂಖ್ಯಾತ ಕಲ್ಯಾಣ ಸಚಿವರ ಕಾರಿಗೆ ಬೆಂಕಿ ಬಲೆ: ಪ್ರಾಣಾಪಾಯದಿಂದ ಪಾರು - ಬಿಹಾರದ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮೊಹಮ್ಮದ್ ಜಮಾ ಖಾನ್
ಬಿಹಾರದ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮೊಹಮ್ಮದ್ ಜಮಾ ಖಾನ್ ಹಾಗೂ ಅವರ ಬೆಂಗಾವಲು ವಾಹನ ಕಾಳ್ಗಿಚ್ಚಿಗೆ ಸಿಲುಕಿಕೊಂಡಿದೆ. ಸಚಿವರು ಕೈಮೂರ್ ಜಿಲ್ಲೆಯ ಅಧೌರಾ ಬ್ಲಾಕ್‌ನ ಲೋಹ್ರಾ ಗ್ರಾಮದಲ್ಲಿ ನಡೆಯುತ್ತಿದ್ದ ಶ್ರದ್ಧಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೊರಟಿದ್ದರು. ಜಮಾ ಖಾನ್, ತಾವು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲದೇ ದೇವರ ಅನುಗ್ರಹದಿಂದ ಪಾರಾಗಿದ್ದೇನೆ ಎಂದು ತಿಳಿಸಿದ್ದಾರೆ.