ಕರ್ನಾಟಕ

karnataka

ETV Bharat / videos

ಪಕ್ಷದ ರೇಖೆ ದಾಟಿ ರೈತರ ಪರ ನಿಂತ ಬಿಜೆಪಿ ನಾಯಕ ಬಿರೇಂದ್ರ ಸಿಂಗ್ - ರೈತರ ಹೋರಾಟ,

By

Published : Feb 18, 2021, 7:26 AM IST

'ಈಟಿವಿ ಭಾರತ'ಕ್ಕೆ ನೀಡಿದ ಎಕ್ಸ್​ಕ್ಲೂಸಿವ್​ ಸಂದರ್ಶನದಲ್ಲಿ ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಚೌಧರಿ ಬಿರೇಂದ್ರ ಸಿಂಗ್ ಅವರು ಕೃಷಿ ಕಾನೂನುಗಳು ಮತ್ತು ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಸುದೀರ್ಘವಾಗಿ ಮಾತನಾಡಿದರು. ಕೃಷಿ ಕಾನೂನುಗಳ ಬಗ್ಗೆ ತಮ್ಮ ನಿಲುವನ್ನು ಪುನರ್​ ವಿಮರ್ಶಿಸಿ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸಬೇಕೆಂದು ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಅಲ್ಲದೆ, ಸರ್ಕಾರಕ್ಕೆ ತಮ್ಮದೇ ಆದ ಸಲಹೆಗಳನ್ನು ನೀಡಿದ್ದಾರೆ.

ABOUT THE AUTHOR

...view details