ಕರ್ನಾಟಕ

karnataka

ETV Bharat / videos

ಸ್ವಾತಂತ್ರ್ಯೋತ್ಸವ: ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಬುರ್ಜ್​ ಖಲೀಫಾ! - ಬುರ್ಜ್​ ಖಲೀಫ್​

By

Published : Aug 16, 2020, 1:44 AM IST

ದುಬೈ: ದೇಶಾದ್ಯಂತ ಸಡಗರ-ಸಂಭ್ರಮದಿಂದ 74ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ದುಬೈನ ಪ್ರಸಿದ್ಧ ಆಕರ್ಷಣೀಯ ಸ್ಥಳ ಬುರ್ಜ್​ ಖಲೀಫಾ ಮೇಲೆ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದೆ. ವಿಶ್ವದ ಅತ್ಯಂತ ಎತ್ತರದ ಕಟ್ಟಡ ಎನಿಸಿಕೊಂಡಿರುವ ದುಬೈನ ಬುರ್ಜ್​ ಖಲೀಫಾದ ಮೇಲೆ ಪ್ರತಿ ವರ್ಷ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತದೆ.

ABOUT THE AUTHOR

...view details