ಕರ್ನಾಟಕ

karnataka

ETV Bharat / videos

ಬೆಂಗಳೂರಿನಿಂದ ಐಟಿ ಕಾರ್ಮಿಕರನ್ನ ಹೊತ್ತು ಸಾಗುತ್ತಿದ್ದ ಬಸ್​​ ಅಪಘಾತ - ಬಸ್​​ ಅಪಘಾತ

By

Published : May 10, 2020, 5:24 PM IST

ಬೇರೆ ಬೇರೆ ರಾಜ್ಯಗಳಲ್ಲಿರುವ ವಲಸೆ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. ಹೀಗಾಗಿ ಬೆಂಗಳೂರಿನಲ್ಲಿದ್ದ ಕೇರಳದ 25 ಐಟಿ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್​​ವೊಂದು ತಮಿಳುನಾಡಿನ ಸೇಲಂ ಬಳಿ ಅಪಘಾತಕ್ಕೊಳಗಾಗಿದೆ. ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ABOUT THE AUTHOR

...view details