ಕರ್ನಾಟಕ

karnataka

ETV Bharat / videos

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ 11ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ : ವಿಡಿಯೋ - ಹರಿದ್ವಾರದಲ್ಲಿ ಕಾರು ಅಪಘಾತ

By

Published : Feb 27, 2021, 6:57 PM IST

ಹರಿದ್ವಾರ (ಉತ್ತರಾಖಂಡ): ಕುಡಿದ ನಶೆಯಲ್ಲಿ ಕಾರು ಚಲಾಯಿಸಿ 11 ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ನಗರದಲ್ಲಿ ನಡೆದಿದೆ. ಸ್ಥಳೀಯರು ಆರೋಪಿಯನ್ನು ಹಿಡಿದಿದ್ದು, ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಪಘಾತದಿಂದಾಗಿ ಋಷಿಕೇಶ ಹಾಗೂ ಬದ್ರಿನಾಥ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗಾಯಾಳು ಚಾಲಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details