ಪಾಕ್ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಬಂಕರ್ಗಳಲ್ಲಿ ಆಶ್ರಯ ಪಡೆದ ರಾಜೌರಿ ನಾಗರಿಕರು! - ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸುದ್ದಿ
ಗಡಿಯಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ರಾಜೌರಿ ಜಿಲ್ಲೆಯ ನೌಶೆರಾ ಪ್ರದೇಶದಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿದೆ. ಹೀಗಾಗಿ ಈ ಭಾಗದ ಜನರು ಭಯದಿಂದ ತಮ್ಮ ರಕ್ಷಣೆಗಾಗಿ ಬಂಕರ್ಗಳಲ್ಲಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ.