ಕರ್ನಾಟಕ

karnataka

ETV Bharat / videos

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ವ್ಯಾಪಾರಿಗಳು.. ಹಲವು ಅಧಿಕಾರಿಗಳಿಗೆ ಗಾಯ: ವಿಡಿಯೋ - ಉತ್ತರ ಪ್ರದೇಶದಲ್ಲಿ ಪೊಲೀಸರು ಜನರ ಘರ್ಷಣೆ

By

Published : Apr 22, 2020, 1:18 PM IST

ಉತ್ತರ ಪ್ರದೇಶದ ಅಲಿಗಢದಲ್ಲಿ ತರಕಾರಿ ಮಾರುಕಟ್ಟೆ ಬಳಿ ವ್ಯಾಪಾರಿಗಳು ಜಗಳವಾಡುತ್ತಿದ್ದಾಗ ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ವ್ಯಾಪಾರಿಗಳ ನಡುವೆ ಘರ್ಷಣೆ ನಡೆದಿದ್ದು ಘಟನೆಯಲ್ಲಿ ಕೆಲ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.

ABOUT THE AUTHOR

...view details