ಕರ್ನಾಟಕ

karnataka

ETV Bharat / videos

ಗಲ್ವಾನ್ ಹೀರೋ ಸಂತೋಷ್ ಬಾಬುಗೆ ಮಹಾವೀರ ಚಕ್ರ: ಸಂತಸ ವ್ಯಕ್ತಪಡಿಸಿದ ಪತ್ನಿ ಸಂತೋಶಿ - ಕರ್ನಲ್ ಸಂತೋಷ್ ಬಾಬು ಪತ್ನಿ

By

Published : Jan 26, 2021, 8:20 PM IST

ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ಸಂಭವಿಸಿದ ಹಿಂಸಾತ್ಮಕ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಎರಡನೇ ಅತಿ ದೊಡ್ಡ ಶೌರ್ಯ ಪ್ರಶಸ್ತಿ ಮಹಾವೀರ ಚಕ್ರ ನೀಡಿ ಗೌರವಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸಂತೋಶಿ ಸಂತಸ ವ್ಯಕ್ತಪಡಿಸಿದ್ದು, ಅವರಿಗೆ ಈ ಗೌರವ ಸಿಕ್ಕಿದ್ದು ನಮಗೆ ತುಂಬಾ ಸಂತೋಷವನ್ನುಂಟು ಮಾಡಿದೆ ಎಂದಿದ್ದಾರೆ.

ABOUT THE AUTHOR

...view details