ಪಂಚಭೂತಗಳಲ್ಲಿ ಲೀನವಾದ ಬಿಜೆಪಿ ಮಿಂಚಿನ ಬಳ್ಳಿ... ಅಗಲಿದ ನಾಯಕಿಗೆ ರಾಷ್ಟ್ರದ ಅಂತಿಮ ನಮನ!
ಬಿಜೆಪಿ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಕಾಲಿಕ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಬಿಜೆಪಿಯ ಐರನ್ ಲೇಡಿ ಅಂತಲೇ ಖ್ಯಾತರಾಗಿದ್ದ ಸುಷ್ಮಾ ಸ್ವರಾಜ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಗಣ್ಯಾತಿಗಣ್ಯರು ಅವರ ನಿವಾಸಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಯಾರೆಲ್ಲಾ ಅವರ ನಿವಾಸಕ್ಕೆ ಭೇಟಿ ನೀಡಿದ್ರು ಅನ್ನೋದರ ಡಿಟೇಲ್ಸ್ ಇಲ್ಲಿದೆ....