ಕರ್ನಾಟಕ

karnataka

ETV Bharat / videos

'ಭಾರತದಲ್ಲಿ ಪ್ರಜಾಪ್ರಭುತ್ವ ನಿಮ್ಮ ಕಲ್ಪನೆಯಲ್ಲಿರಬಹುದು, ವಾಸ್ತವದಲ್ಲಿ ಅಲ್ಲ' - Rahul Gandhi

By

Published : Dec 24, 2020, 12:48 PM IST

ನವದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗವು ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದು, ಈ ವೇಳೆ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ. ಇದು ನಿಮ್ಮ ಕಲ್ಪನೆಯಲ್ಲಿರಬಹುದು, ಆದರೆ ವಾಸ್ತವದಲ್ಲಿ ಅಲ್ಲ ಎಂದು ಟೀಕಿಸಿದ್ದಾರೆ.

ABOUT THE AUTHOR

...view details