ಕೊರೊನಾ ನಿಯಮ ಉಲ್ಲಂಘನೆ: ಕಾಂಪೌಂಡ್ ಹಾರಿ ಮತ ಎಣಿಕೆ ಕೇಂದ್ರಕ್ಕೆ ನುಗ್ಗಿದ್ರು ಜನ - ಯುಪಿ ಪಂಚಾಯಿತಿ ಚುನಾವಣೆ ಫಲಿತಾಂಶ
ಹತ್ರಾಸ್: ಉತ್ತರ ಪ್ರದೇಶದ ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಈ ವೇಳೆ ಎಣಿಕೆ ಕೇಂದ್ರದ ಕೊಠಡಿಗೆ ಏಜೆಂಟರ್ಗಳು, ಅಭ್ಯರ್ಥಿಗಳ ಬೆಂಬಲಿಗರು ಗೋಡೆ ಹಾರಿ ಒಳನುಗ್ಗಿದ್ದಾರೆ. ಈ ಮೂಲಕ ವ್ಯಾಪಕವಾಗಿ ಹಬ್ಬುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಾರೆ.