ಕರ್ನಾಟಕ

karnataka

ದೇಶದಲ್ಲಿ ಕೊರೊನಾ ಹರಡುವಿಕೆ ಹೇಗಿದೆ- ವಿಡಿಯೋ ನೋಡಿ

By

Published : Apr 18, 2020, 12:58 PM IST

ಕೋವಿಡ್​ -19 ಪಾಸಿಟಿವ್​ ಕೇಸ್​ಗಳು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈವರೆಗೆ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 14,378ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 480ಕ್ಕೆ ಏರಿಕೆಯಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 3,323 ಸೋಂಕಿತರು ಕಂಡುಬಂದಿದ್ದು, ನಂತರದ ಸ್ಥಾನವನ್ನು ದೆಹಲಿ ಹೊಂದಿದೆ. ಕರ್ನಾಟಕದಲ್ಲಿ ಇಂದು ಮತ್ತೆ 12 ಕೊರೊನಾ ಪಾಸಿಟಿವ್​ ಪ್ರಕರಣಗಳು ದೃಢವಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details