ಕರ್ನಾಟಕ

karnataka

ETV Bharat / videos

ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ.. ನಾಲ್ವರು ಅಧಿಕಾರಿಗಳು ಸಸ್ಪೆಂಡ್​ - ವಿಡಿಯೋ - ಅಸ್ಸೋಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ

By

Published : Apr 2, 2021, 1:17 PM IST

ಗುವಾಹಟಿ : ಅಸ್ಸೋಂನಲ್ಲಿ ನಿನ್ನೆ ಎರಡನೇ ಹಂತದ ವಿಧಾನಸಭೆ ಚುನಾವಣೆ ನಡೆದಿದೆ. ಹಾಲಿ ಶಾಸಕರಾಗಿರುವ ಪಥಾರ್​ಕಾಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬೊಲೆರೊ ಕಾರಿನಲ್ಲಿ ಇವಿಎಂ ಪತ್ತೆಯಾಗಿದೆ. ಕಾರನ್ನು ಅಡ್ಡಗಟ್ಟಿರುವ ಜನರು ಗಲಾಟೆ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ಪ್ರಕರಣ ಸಂಬಂಧ ನಾಲ್ವರು ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.

ABOUT THE AUTHOR

...view details